Please turn JavaScript on
Darpananews icon

Darpananews

Receive updates from Darpananews for free, starting right now.

We can deliver them by email, via your phone or you can read them from a personalised news page on follow.it.

This way you won't miss any new article from Darpananews. Unsubscribe at any time.

Site title: Home - Darpananews

Is this your feed? Claim it!

Publisher:  Unclaimed!
Message frequency:  5.38 / day

Message History

ಕಾಫಿ, ಕಾಳುಮೆಣಸು ಇಂದಿನ (04-06-2026) ಮಾರುಕಟ್ಟೆ ಧಾರಣೆ

Coffee, black pepper and Areca today’s market price

MUDREMANE COFFEE & SPICES

AP NEW CROP :₹ 22500

AC NEW CROP :₹ 500

RP NEW CROP :₹ 18100

RC NEW CROP :₹ 355

SUBJECT TO
RE-CONFIRMATION CALL
7019413303
7353738798
6363390180

ಕಾಳುಮೆಣಸು ಧಾರಣೆ

Rs. 6...


Read full story

ಡಿಕೆ ಶಿವಕುಮಾರ್ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಂಟು ಬಾರಿ ಶಾಸಕರಾಗಿರುವ ಅವರು, ಇತರ 13 ಹಿರಿಯ ಶಾಸಕರೊಂದಿಗೆ, ಬುಧವಾರ ಕರ್ನಾಟಕದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂರಾರು ಜನರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು...


Read full story

ಪೋಷಕರು ತಮ್ಮ ಮಕ್ಕಳಿಗೆ ಹಣ, ಐಶ್ವರ್ಯ, ಅಂತಸ್ತು ಮಾಡದೇ ಶಿಕ್ಷಣವನ್ನು ಕೊಡಿಸಿದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಹೇಳಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನನ್ನ ಶಾಲೆ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿಯಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸ್ವತಂತ್ರ ಪೂರ್ವದಲ್ಲಿ ಸ್ವಾತಂತ್ರ್ಯ ಚಳುವಳಿ ಹ...


Read full story

ನಗರವನ್ನು ದೇವಸ್ಥಾನ ಎಂದ ಭಾವಿಸಿ ಸರ್ವರೂ ಸ್ವಚ್ಚತೆಗೆ ಆದ್ಯತೆ ನೀಡಿ ಸಹಕರಿಸಬೇಕು ಎಂದು ಚಿಕ್ಕಮಗಳೂರು ನಗರಸಭಾಧ್ಯಕ್ಷೆ ಭವ್ಯ ಮಂಜುನಾಥ್ ಕೋರಿದರು.

ನಗರದ ಸಂತೆ ಮೈದಾನದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ನಗರಸಭೆ ಮತ್ತು ಕೈಗಾರಿಕೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ಏರ್ಪಡಿಸಲಾಗಿದ್ದ ಸಾರ್ವಜನಿಕರಿಗೆ ಅರಿವು ಮೂಡಿಸುವ ಸ್ವಚ...


Read full story

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸಂದಿಗ್ನ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದೆ. ಕೇಂದ್ರ ಸರ್ಕಾರ ಎಸ್‍ಐಆರ್ ಅಸ್ತ್ರ ಬಳಸಿಕೊಂಡು ಜನಸಾಮಾನ್ಯರ ಮತದಾನದ ಹಕ್ಕನ್ನು ಕಸಿಯುವ ದೊಡ್ಡ ಸಂಚು ರೂಪಿಸುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಹೇಳಿದರು.

ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಸಮೀಪ ಒಕ್ಕಲಿಗರ ಭವನದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ಧ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ಎಸ್‍ಐಆರ್ ಸಮಗ್ರ ಮತದಾನ ಪಟ್ಟಿ ಪರಿಷ್ಕರಣ...


Read full story